ನವದೆಹಲಿ: ಶಾಲೆಗಳು ವಿದ್ಯಾರ್ಥಿಗಳಿಗೆ ಸಮವಸ್ತ್ರ ನಿಯಮ ಜಾರಿಗೆ ತರಬಹುದು ಎಂದು ಹಿಜಾಬ್ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಮೌಖಿಕ ಅಭಿಪ್ರಾಯಪಟ್ಟಿದೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ವಿರುದ್ಧದ ಮೇಲ್ಮನವಿ ಅರ್ಜಿ ವಿಚಾರಣೆ ಮಾಡಿದೆ.
ಸುಪ್ರೀಂಕೋರ್ಟ್ನಲ್ಲಿ ಇಂದೂ ಮೇಲ್ಮನವಿ ಅರ್ಜಿ ವಿಚಾರಣೆ ಮಾಡಲಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರ ಪರ ದುಷ್ಯಂತ್ ದವೆ, ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ.
PublicNext
15/09/2022 10:55 pm