ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿ

ಬೆಂಗಳೂರು: ಕೊರೊನಾ ಹಾಗೂ ರೂಪಾಂತರಿ ಕೊರೂನಾ ವೈರಸ್ ಹಿನ್ನಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿರುವ ಸಿಎಂ ಯಡಿಯೂರಪ್ಪ ಗುರುವಾರ ರಾತ್ರಿ 12ರಿಂದ ಶುಕ್ರವಾರ ಬೆಳಿಗ್ಗೆ 6ವರೆಗೆ ನಿಷೇಧಾಜ್ಞೆ ಜಾರಿ ಎಂದಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು ಜನರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಜನರು ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

31/12/2020 07:30 pm

Cinque Terre

104.56 K

Cinque Terre

14

ಸಂಬಂಧಿತ ಸುದ್ದಿ