ಬೆಂಗಳೂರು : ಬಹು ನಿರೀಕ್ಷೆಯಂತೆ ಹೊಸ ವರ್ಷ ಆರಂಭವಾಗುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಇಲಾಖೆಯ 34 ಮಂದಿ ಡಿವೈಎಸ್ ಪಿ ಹಾಗೂ 52 ಮಂದಿ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ( ಸಿವಿಲ್) ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಡಾ. ಎಂ ಸಲೀಂ , ಮಹಾ ನಿರ್ದೇಶಕರು ಮತ್ತು ಆರಕ್ಷಕರು ಇವರು ಆದೇಶ ಹೊರಡಿಸಿದ್ದು, ಡಿವೈಎಸ್ ಪಿ ( ಸಿವಿಲ್) ಹಾಗೂ 52 ಮಂದಿ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಿ ಈ ಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.
PublicNext
15/01/2022 07:31 am