ಬೆಂಗಳೂರು: ಸಿದ್ದರಾಮಯ್ಯ ಸರಕಾರ ಜಾರಿಗೊಳಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಹೈಕೋರ್ಟ್ ರದ್ದುಗೊಳಿಸಿ ಇತ್ತೀಚೆಗೆ ಆದೇಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಈ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಇನ್ನು ಕರ್ನಾಟಕ ಸರಕಾರದ ಮೇಲ್ಮನವಿಯನ್ನು ಪರಿಗಣಿಸಿದ ಸರ್ವೋಚ್ಛ ನ್ಯಾಯಾಲಯವು ವಿಚಾರಣೆಗೆ ಪರಿಗಣಿಸೋದಾಗಿ ಹೇಳಿದೆ. ಈ ಬಗ್ಗೆ ವಿಚಾರಣೆ ನಡೆಸೋದಾಗಿ ಸಿಜೆಐ ಎನ್ ವಿ ರಮಣ ಹೇಳಿದ್ದಾರೆ.
PublicNext
23/08/2022 12:29 pm