ಬೆಂಗಳೂರು: ಬೆಂಗಳೂರಿನ ಠಾಣೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಇಂದು ರಫೀಕ್ ಎಂದಿನಂತೆ ಬೆಳಗ್ಗೆ ಎದ್ದು ಸ್ನಾನಕ್ಕೆ ತೆರಳಿದಾಗ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ವೈದ್ಯರ ಮನೆಗೆ ಬರುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.
ನಗರದ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ್ದ ಮಹಮ್ಮದ್ ರಫೀಕ್ ಸ್ನೇಹ ಜೀವಿಯಾಗಿದ್ದರು.
PublicNext
21/10/2021 02:33 pm