ನವದೆಹಲಿ:ಸುಪ್ರೀಂಕೋರ್ಟ್ ನ ನ್ಯಾಯಾಧೀಶ ಎಂ.ಆರ್.ಶಾ ಅವರಿಗೆ ಹೃದಯಾಘಾತವಾಗಿದೆ.ಹಿಮಾಚಲ ಪ್ರದೇಶದಲ್ಲಿ ಹೃದಯಾಘಾತವಾಗಿದ್ದು, ಸದ್ಯ ಅವರನ್ನು ದೆಹಲಿಗೆ ಏರ್ ಲಿಫ್ಟ್ ಮಾಡಲಾಗಿದೆ.
ಈ ಕುರಿತಂತೆ ಸುಪ್ರೀಂಕೋರ್ಟ್ ಅಧಿಕಾರಿಗಳು ಗೃಹಸಚಿವಾಯದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಎಂ.ಆರ್.ಶಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಎಂ.ಆರ್.ಶಾ ಅವರು, ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾಗುವ ಮೊದಲು ಬಿಹಾರ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದರು.
PublicNext
16/06/2022 08:37 pm