ಕೀವ್: ಬದುಕಲು ನಿಮಗೆ ಇನ್ನೊಂದು ಅವಕಾಶ ಇದೆ. ಇಲ್ಲಿಂದ ಆದಷ್ಟು ಬೇಗ ಹೊರಡಿ ಎಂದು ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿ ರಷ್ಯನ್ ಸೈನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ರಷ್ಯನ್ ಸೈನಿಕರ ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಕಮಾಂಡೋ ಅಧಿಕಾರಿಗಳ ಮಾತು ಕೇಳಬೇಡಿ. ಅವರು ನಿಮಗೆ ಸುಳ್ಳು ಹೇಳುತ್ತಿದ್ದಾರೆ. ನೀವು ಯಥಾಸ್ಥಿತಿಯಲ್ಲಿ ಮುಂದುವರೆದರೆ ಇಲ್ಲಿನ ಸೆರೆಮನೆಗಳು ನಿಮಗಾಗಿ ಕಾಯುತ್ತಿವೆ ಎಂದು ಝೆಲೆನ್ಸ್ಕಿ ಎಚ್ಚರಿಕೆ ನೀಡಿದ್ದಾರೆ.
PublicNext
09/03/2022 11:08 pm