ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ದೇವಸ್ಥಾನ ತೆರವು ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್

ಮೈಸೂರು : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಜಿಲ್ಲಾಡಳಿತ ಆದೇಶ ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಂದಿನ ಆದೇಶ ಬರೋವರೆಗೆ ಯಾಥಾಸ್ಥಿತಿ ಮುಂದುವರೆಸಲು ಆದೇಶ ನೀಡಿದೆ.

ನಂಜನಗೂಡು ದೇಗುಲ ತೆರುವು ಕಾರ್ಯ ವಿಚಾರಕ್ಕೆ ರಾಜ್ಯ ಸರ್ಕಾರ ನೋಟಿಸ್ ಬಂದಿದ್ದು, ಹೀಗಾಗಿ ಸದ್ಯಕ್ಕೆ ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ನಿರ್ದೇಶನ ಬರುವವರೆಗೆ ಯಾವುದೇ ದೇಗುಲಗಳ ತೆರವು ಕಾರ್ಯಾಚರಣೆ ಇರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಗೌತಮ್ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

14/09/2021 12:39 pm

Cinque Terre

58.39 K

Cinque Terre

4