ಉತ್ತರ ಪ್ರದೇಶದ ವಾರಾಣಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದ ಪ್ರಕರಣದ ತೀರ್ಪು ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್, ಹಿಂದೂಗಳ ಅರ್ಜಿ ಪುರಸ್ಕರಿಸಿದ್ದಾರೆ.
ಮಸೀದಿಯ ಹೊರ ಗೋಡೆಯೊಂದರ ಬಳಿ ಹಿಂದೂ ದೇವತೆಗಳ ವಿಗ್ರಹಗಳಿವೆ ಅವುಗಳಿಗೆ ನಿತ್ಯವೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ಹಿಂದೂ ಧರ್ಮಕ್ಕೆ ಸೇರಿದ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು.
PublicNext
12/09/2022 02:32 pm