ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ: ಇದು ಮಾನವ ರಹಿತ ವಿಮಾನ

ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಯಲ್ಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ.

ಇತ್ತೀಚೆಗೆ ಭಾರತ ಯುದ್ಧ ಸಾಮಗ್ರಿ ಮತ್ತು ಸ್ವದೇಶಿ ಟೆಕ್ನಾಲಜಿ ಅಭಿವೃದ್ಧಿಪಡಿಸಿ ಯುದ್ದೋಪಕರಣ ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಮುಂದಾಗಿದೆ. ಈ ರೀತಿಯ ಬೆಳವಣಿಗೆ ಬದಲಾಗ್ತಿರುವ ಭಾರತದ ನಡೆಗೆ ಸಾಕ್ಷಿಯಾಗಿದೆ. ಈ ರೀತಿಯ ಮೈಲಿಗಲ್ಲು ಭಾರತದ ಪಾಲಿಗೆ ಹೆಮ್ಮೆ ಪಡುವ ವಿಷಯ. ಸ್ವದೇಶಿ ಟೆಕ್ನಾಲಜಿ ತಂತ್ರಜ್ಞಾನದ ಉತ್ಪನ್ನಗಳಿಗೆ ವಿದೇಶಗಳಲ್ಲಿ ಭಾರಿ ಬೇಡಿಕೆ ಉಂಟಾಗಿದೆ..

Edited By : Nagaraj Tulugeri
PublicNext

PublicNext

02/07/2022 03:21 pm

Cinque Terre

200.81 K

Cinque Terre

1

ಸಂಬಂಧಿತ ಸುದ್ದಿ