ಜಮ್ಮು ಮತ್ತು ಕಾಶ್ಮೀರ: ಶ್ರೀನಗರದ ಕೆನಿಹಮ ನೌಗಮ್ ನಿಲ್ದಾಣದ ರೈಲ್ವೆ ಕ್ರಾಸಿಂಗ್‌ನಲ್ಲಿ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿದೆ. ರಾಜೌರಿ ಬಳಿಯ ಮಂಜಕೋಟೆ ಹೆದ್ದಾರಿಯ ರೈಲ್ವೆ ಕ್ರಾಸಿಂಗ್‌ನಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆ, ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಸ್ಥಳಕ್ಕೆ ಬಾಂಬ್ ವಿಲೇವಾರಿ ದಳ ದೌಡಾಯಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.
PublicNext
22/02/2021 01:11 pm