ನವದೆಹಲಿ: 'ಟೂಲ್ ಕಿಟ್' ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರು ದಿಶಾ ರವಿಗೆ ಇಂದು ದೆಹಲಿ ಸೆಷೆನ್ಸ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
22 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಫೆ.13 ರಂದು ಬಂಧನವಾಗಿದ್ದರು. ರವಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಗೃಹ ನ್ಯಾಯಾಲಯ ಸಂಕೀರ್ಣದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ತೀರ್ಪು ನೀಡಿದ್ದಾರೆ.
PublicNext
23/02/2021 04:17 pm