ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ : ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಸಿ.ಎಂ ಭಾಗಿ,ಪ್ರಸ್ತಾವನೆ ಬೋಧನೆ

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಯಿ ಭಾಗವಹಿಸಿ ಸಂವಿಧಾನ ಪೀಠಿಕೆ ಬೋಧಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಬೈರತಿ ಬಸವರಾಜ್, ಸಂಸದ ಜಿಎಂ ಸಿದ್ದೇಶ್ವರ್, ಶಾಸಕ ಎಂಪಿ ರೇಣುಕಾಚಾರ್ಯ, ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗಿಯಾಗಿದ್ದು,ಸಿಎಂ ಜೊತೆ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡ ಪ್ರಸ್ತಾವನೆ ಬೋಧಿಸಿದರು.

Edited By : Manjunath H D
PublicNext

PublicNext

26/11/2021 01:03 pm

Cinque Terre

29.21 K

Cinque Terre

0

ಸಂಬಂಧಿತ ಸುದ್ದಿ