ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೆಟ್ರೋ ಮಾರ್ಗಕ್ಕಾಗಿ 577 ಮರ ತೆರವಿಗೆ ಹೈಕೋರ್ಟ್ ಸಮ್ಮತಿ

ಬೆಂಗಳೂರು: ನಾಗವಾರ - ಗೊಟ್ಟಿ ಗೆರೆ ಮೆಟ್ರೋ ರೈಲು ಮಾರ್ಗದಲ್ಲಿ 577 ಮರಗಳನ್ನು ಕತ್ತರಿಸಲು ಹೈಕೋರ್ಟ್ , ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಅನುಮತಿ ನೀಡಿದೆ.

ಕಾಮಗಾರಿ ವಿಳಂಬದಿಂದ ಪ್ರತಿ ನಿತ್ಯ 2 ಕೋಟಿ ರೂ. ನಷ್ಟ ಅನುಭವಿಸುತ್ತಿದ್ದ ನಿಗಮಕ್ಕೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಮರಗಳ ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಮತ್ತು ಪರಿಸರವಾದಿ ಟಿ.ದತ್ತಾತ್ರೇಯ ದೇವರೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಿನ್ನೆ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ಪೀಠ ನಡೆಸಿತು.

ಬಳಿಕ ಬಿಎಂಆರ್ ಸಿ ಎಲ್ 577 ಮರಗಳನ್ನು ಕತ್ತರಿಸಲು ಅನುಮತಿ ಕೋರ್ಟ್ ನೀಡಿದೆ.‌

Edited By :
PublicNext

PublicNext

24/12/2021 10:08 am

Cinque Terre

21.72 K

Cinque Terre

1