ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

LIVE: ಹಿಜಾಬ್ ವಿವಾದ- ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: ಕರ್ನಾಟಕದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದ ಹಿಜಾಬ್ ವಿವಾದ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್​ನಲ್ಲಿ ಪ್ರಕರಣ ನಡೆಯುತ್ತಿದ್ದು, ನಿನ್ನೆ ವಿಚಾರಣೆಯನ್ನು ಇಂದಿಗೆ (ಮಂಗಳವಾರ) ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿತ್ತು. ಅದರಂತೆ ಇಂದು ತ್ರಿಸದಸ್ಯ ಪೀಠವು ವಿಚಾರಣೆ ಆರಂಭಿಸಿದ್ದು, ಅರ್ಜಿದಾರರ ಪರವಾಗಿ ದೇವದತ್ ಕಾಮತ್, ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ಹಾಗೂ ಇತರರು ವಾದ ಮಂಡಿಸಲಿದ್ದಾರೆ.

Edited By : Vijay Kumar
PublicNext

PublicNext

15/02/2022 03:02 pm

Cinque Terre

49.38 K

Cinque Terre

0

ಸಂಬಂಧಿತ ಸುದ್ದಿ