ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ವಿವಾದ; ವಿಚಾರಣೆಯನ್ನ ಮತ್ತೆ ನಾಳೆಗೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಅರ್ಜಿ ವಿಚಾರ ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ನೀಡಿದೆ.

'ಹಲವಾರು ಮಂದಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರಿಗೂ ವಾದಮಂಡನೆಗೆ ಅವಕಾಶ ಸಾಧ್ಯವಿಲ್ಲ. ಹೀಗಾಗಿ ಲಿಖಿತ ವಾದಗಳಿದ್ದರೆ ಸಲ್ಲಿಸಿ' ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ. ಇದರೊಂದಿಗೆ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ ಅವರ ಪೂರ್ಣ ಪೀಠವು ಹಿಜಾಬ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

Edited By : Vijay Kumar
PublicNext

PublicNext

23/02/2022 05:33 pm

Cinque Terre

65.34 K

Cinque Terre

7