ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಹಿಜಾಬ್ ಪ್ರಕರಣದ ತೀರ್ಪು ಹೈಕೋರ್ಟ್​ನಿಂದ​ ನಾಳೆ ಪ್ರಕಟ

ಬೆಂಗಳೂರು: ಸಮವಸ್ತ್ರದ ಜತೆ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ನಾಳೆ (ಮಂಗಳವಾರ);ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ಪೂರ್ಣ ಪೀಠ ತೀರ್ಪು ನೀಡಲಿದೆ.

Edited By : Vijay Kumar
PublicNext

PublicNext

14/03/2022 07:02 pm

Cinque Terre

96.5 K

Cinque Terre

14

ಸಂಬಂಧಿತ ಸುದ್ದಿ