ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ಪ್ರತಿಭಟನೆಗೆ ಬಂದ ವಿದ್ಯಾರ್ಥಿನಿಯರಿಗೆ ಪೊಲೀಸ್ ಖಡಕ್ ಎಚ್ಚರಿಕೆ !

ಬೆಂಗಳೂರು: ಇನ್ನೇನೂ ಬರೋವಾರಿಂದ ಎಸ್.ಎಸ್.ಎಲ್‌.ಸಿ. ವಾರ್ಷಿಕ ಪರೀಕ್ಷೆ ಶುರು ಆಗುತ್ತವೆ. ಅದರ ಬೆನ್ನಲ್ಲಿಯೇ ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ಉಡುಪಿಯಿಂದ ಬಂದ ವಿದ್ಯಾರ್ಥಿನಿಯರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಮಹಿಳಾ ಸಂಘಟನೆ ಈಗಾಗಲೇ ಪೊಲೀಸರಿಗೆ ಪ್ರತಿಭಟನೆಗೆ ಅವಕಾಶ ಕೊಡಬೇಕೆಂದು ಮನವಿ ಮಾಡಿದೆ.

ಆದರೆ ಪೊಲೀಸರು ಈ ಪ್ರತಿಭಟನೆಗೆ ಅನುಮತಿ ಕೊಟ್ಟಿಲ್ಲ. ಒಂದು ವೇಳೆ ಪ್ರತಿಭಟನೆ ಮಾಡಿದ್ದೇ ಆದಲ್ಲಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

Edited By :
PublicNext

PublicNext

26/03/2022 04:01 pm

Cinque Terre

76.87 K

Cinque Terre

11

ಸಂಬಂಧಿತ ಸುದ್ದಿ