ಮುಂಬೈ: ಹನುಮಾನ್ ಚಾಲೀಸಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸಂಸದೆ ನವನೀತ್ ರಾಣಾ ಹಾಗೂ ಅವರ ಶಾಸಕ ಪತಿ ರವಿ ರಾಣಾ ಅವರಿಗೆ ಕೊನೆಗೂ ಮುಂಬೈ ನ್ಯಾಯಾಲಯ ಜಾಮೀನು ಕೊಟ್ಟಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ "ಮಾತೋಶ್ರೀ" ಮನೆ ಎದುರು ಈ ದಂಪತಿಗಳು ಹನುಮಾನ್ ಚಾಲೀಸಾ ಪಠಿಸೋದಾಗಿ ಘೋಷಿಸಿದ್ದರು.
ಆಗಲೇ ಈ ದಂಪತಿಗಳನ್ನ ಪೊಲೀಸರು ಬಂಧಿಸಿರು. ನ್ಯಾಯಾಲವೂ ಇವರನ್ನ ಮೇ-6 ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
PublicNext
04/05/2022 02:58 pm