ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೀಟ್ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ವೈದ್ಯಕೀಯ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ನೀಟ್ ಅನ್ನ ಮುಂದೂಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ಈಗ ಆ ಅರ್ಜಿಯನ್ನ ವಜಾಗೊಳಿಸಿದೆ.

ಒಂದು ವೇಳೆ ನೀಟ್ ಪರೀಕ್ಷೆಯನ್ನ ಮುಂದೂಡಿದರೆ, ಸಾವಿರಾರು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ ಅಂತಲೇ ಸುಪ್ರೀಂ ಕೋರ್ಟ್ ಹೇಳಿದೆ.

ನೀಟ್ ಪರೀಕ್ಷೆಯನ್ನ ಬರೋ ಹದಿನೈದು ದಿನಗಳಲ್ಲಿ ನಡೆಸಲಾಗುತ್ತಿದ್ದು, ಮೇ-21 ರಂದು ನೀಟ್ ಪರೀಕ್ಷೆ ಇದೆ ಅಂತಲೇ ಈಗ ಘೋಷಿಸಲಾಗಿದೆ.

Edited By :
PublicNext

PublicNext

13/05/2022 04:03 pm

Cinque Terre

35.24 K

Cinque Terre

0

ಸಂಬಂಧಿತ ಸುದ್ದಿ