ಹರಿಯಾಣ : ಮುಂದಿನ 24 ಗಂಟೆಗಳ ಕಾಲ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್ ಎಂಎಸ್ ಸೇವೆ ಸ್ಥಗಿತಗೊಳಿ ಹರಿಯಾಣ ಸರ್ಕಾರ ಆದೇಶಿಸಿದೆ.
ಹೌದು ಹರಿಯಾಣದಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾತ್ಮಕ ರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರ, ಶುಕ್ರವಾರ (ಜೂನ್ 17) ಮೊಬೈಲ್ ಇಂಟರ್ ನೆಟ್ ಮತ್ತು ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
PublicNext
17/06/2022 08:39 pm