ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಬೃಹತ್ ಐಟಿ ದಾಳಿ

ಬೆಂಗಳೂರು: ಬೆಂಗಳೂರಿನ ದಿವ್ಯಶ್ರೀ ಗ್ರೂಫ್,ರೇವಾ ಯೂನಿವರ್ಸಿಟಿ ಮತ್ತು ಕೃಷ್ಣದೇವರಾಯ ಇನ್ ಸ್ಟಿಟ್ಯೂಟ್ ಮೇಲೆ ಐಟಿ ದಾಳಿನಡೆದಿದೆ.

ಸುಮಾರು 45 ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಬೆಂಗಳೂರಿನ ದಿವ್ಯ ಶ್ರೀ ಗ್ರೂಫ್ ನ ಹಲವು ಬ್ರಾಂಚ್ ಗಳ ಮೇಲೆ ದಾಳಿ ನಡೆದಿದೆ.

Edited By : Nirmala Aralikatti
PublicNext

PublicNext

23/06/2022 08:17 am

Cinque Terre

48.92 K

Cinque Terre

5

ಸಂಬಂಧಿತ ಸುದ್ದಿ