ಬೆಂಗಳೂರು:ರಾಜ್ಯ ಸರ್ಕಾರ ಶಾಲೆ ಮತ್ತು ಕಾಲೇಜಿನಲ್ಲಿ ಹಿಜಾಬ್ ಧರಿಸೋದನ್ನ ನಿಷೇಧಿಸಿದೆ. ಈ ನಿರ್ಧಾರವನ್ನ ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.
ಆದರೆ, ಇದನ್ನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಈಗ ಸುಪ್ರೀಂ ಕೋರ್ಟ್ ಒಪ್ಪಿದೆ.
ಈ ಅರ್ಜಿ ವಿಚಾರಣೆಗೆ ಸಂಬಂಧಿಸಿದ ಪೀಠ ಮುಂದಿನ ವಾರದಿಂದಲೇ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹೇಳಿದ್ದಾರೆ.
PublicNext
13/07/2022 01:12 pm