ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. 108 ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲಾಗಿದೆ.
PublicNext
07/08/2022 07:42 am