ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಶಾಂತಿಯುತ ಗಣೇಶ ಚತುರ್ಥಿ ಆಚರಣೆಗೆ ಪೂರ್ವಭಾವಿ ಸಭೆ

ಗದಗ: ಗದಗ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜೊತೆಯಲ್ಲಿ ಹಾಗೂ ಗದಗ ನಗರದ ಹಿರಿಯರ ಜೊತೆಗೆ ಗದಗ ಜಿಲ್ಲಾಡಳಿತ,ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಶಾಂತಿಯುತ ಗಣೇಶ ಚತುರ್ಥಿ ಆಚರಣೆಯ ಪೂರ್ವಭಾವಿ ಶಾಂತಿ ಸಭೆ ಜರುಗಿತು.

ಗಣೇಶ ಚತುರ್ಥಿಯ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೈಶಾಲಿ ಎಂಎಲ್ ಎಸ್ಪಿ ಶಿವಪ್ರಕಾಶ ದೇವರಾಜು ನೇತೃತ್ವದಲ್ಲಿ ಜರುಗಿತು.ವಿವಿಧ ಸಂಘಟನೆಗಳಿಂದ ಸಲಹೆ ಪಡೆದ ಅಧಿಕಾರಿಗಳು ಸರ್ಕಾರದ ಮಾರ್ಗಸೂಚಿ ಪಾಲಿಸಿ ಹಬ್ಬವನ್ನು ಆಚರಿಸಲು ಸೂಚಿಸಿದ್ದರು.

Edited By : Nagesh Gaonkar
PublicNext

PublicNext

25/08/2022 03:47 pm

Cinque Terre

38.87 K

Cinque Terre

0