ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ನೋಯ್ಡಾದ ಸೂಪರ್​​ಟೆಕ್ ಅವಳಿ ಕಟ್ಟಡಗಳು ಉಡೀಸ್.!

ನವದೆಹಲಿ: ನೋಯ್ಡಾ ಸೂಪರ್‌ಟೆಕ್ ಅವಳಿ ಕಟ್ಟಡ ನೆಲಸಮಗೊಳಿಸುವ ಕಾರ್ಯಾಚರಣೆಗೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಸುಮಾರು 103 ಮೀಟರ್ ಎತ್ತರದ ಕಟ್ಟಡಗಳನ್ನು ಇಂದು (ಭಾನುವಾರ) ನೆಲಸಮ ಮಾಡಲಾಗಿದೆ. ಎರಡು ಟವರ್‌ಗಳಲ್ಲಿ 3,700 ಕೆಜಿ ಸ್ಫೋಟಕಗಳನ್ನು ಇಡಲಾಗಿತ್ತು. ಕಂಬಗಳಲ್ಲಿನ ಸುಮಾರು 7,000 ರಂಧ್ರಗಳಲ್ಲಿ ಸ್ಫೋಟಕಗಳನ್ನು ಅಳವಡಿಸಲಾಗಿತ್ತು. ಈ ಕಟ್ಟಡಗಳು ನೇರವಾಗಿ ಕುಸಿದುಬಿದ್ದಿದೆ. ಸುಪ್ರೀಂಕೋರ್ಟ್ ಆದೇಶದಂತೆ 40 ಅಂತಸ್ಥಿನ ಈ ಬೃಹತ್​ ಕಟ್ಟಡವನ್ನು ಉತ್ತರ ಪ್ರದೇಶದ ಯೋಗಿ ಸರ್ಕಾರ ಕೆಡವಿದೆ.

Edited By : Vijay Kumar
PublicNext

PublicNext

28/08/2022 03:56 pm

Cinque Terre

59.72 K

Cinque Terre

3

ಸಂಬಂಧಿತ ಸುದ್ದಿ