ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸದ್ಯ ಹಾವೇರಿ ಜಿಲ್ಲೆ ಬಂಕಾಪುರದ ಹೆದ್ದಾರಿಯಲ್ಲಿ ಪೊಲೀಸರು ಶ್ರೀಗಳನ್ನು ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ಯುತ್ತಿದ್ದಾರೆ.
ಇನ್ನು ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಸಂಬಂಧಿಸಿದ ಕೇಸ್ ದಾಖಲಾದ ಬಳಿಕ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳುವ ಬಗ್ಗೆ ವರದಿಯಾಗಿತ್ತು.ಈ ಬಗ್ಗೆ ಚುರುಕಾರದ ಪೊಲೀಸರು ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಶ್ರೀಗಳನ್ನು ಹೆದ್ದಾರಿಯಲ್ಲಿ ಬಂಧಿಸಿದ್ದಾರೆ.
PublicNext
29/08/2022 12:00 pm