ಬೆಂಗಳೂರು: ಬೆಂಗಳೂರಿನ ಚಾಮರಾಜ ಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದೆ. ಈಗಾಗಲೇ ಪೀಠವು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.
PublicNext
30/08/2022 06:14 pm