ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಫ್‌ಐ ಪ್ರತಿಭಟನೆಯಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ.!

ಮುಂಬೈ: ಮಹಾರಾಷ್ಟ್ರದ ಪುಣೆ ನಗರದಲ್ಲಿ ನಿನ್ನೆ (ಶುಕ್ರವಾರ) ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದ ಪಿಎಫ್‌ಐ ಪ್ರತಿಭಟನೆಯಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳು ಕೇಳಿಬಂದಿವೆ.

ಪುಣೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪಿಎಫ್‌ಐ ಕಾರ್ಯಕರ್ತರು ಇಡಿ-ಸಿಬಿಐ-ಪೊಲೀಸ್ ದಾಳಿಯ ವಿರುದ್ಧ ಪ್ರತಿಭಟನೆ ಆರಂಭಿಸಿದ್ದರು. ಈ ವೇಳೆ ಪೊಲೀಸರು ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಈ ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿದವು. ಈ ಘಟನೆಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

Edited By : Vijay Kumar
PublicNext

PublicNext

24/09/2022 01:32 pm

Cinque Terre

131.13 K

Cinque Terre

60