ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ರಾಜ್ಯಾದ್ಯಂತ ಪಿಎಫ್ಐ ಕಾರ್ಯಕರ್ತರ ಮೇಲೆ ಕರ್ನಾಟಕ ಪೊಲೀಸ್ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪೊಲೀಸರು ಬೀದರ್ ನಿಂದ ಚಾಮರಾಜನಗರದವರೆಗೆ ಎಲ್ಲಾ ಜಿಲ್ಲೆಯಲ್ಲಿ ಪಿಎಫ್ಐ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಮುಂಜಾನೆ ದಾಳಿ ನಡೆಸಿ ನಾಲ್ವತ್ತಕ್ಕಿಂತ ಹೆಚ್ಚಿನ ಜನರನ್ನು ವಶಕ್ಕೆ ಪಡೆದಿದ್ದಾರೆ‌. ರಾಮನಗರ, ಮಂಗಳೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು , ಚಾಮರಾಜನಗರನದಲ್ಲಿ ಕೆಲ ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ. ರಾಜ್ಯ ಲಾ ಅಂಡ್ ಅರ್ಡರ್ ಎಡಿಜಿಪಿ ಅಲೋಕ್ ಕುಮಾರ್ ನೇತ್ರತ್ವದಲ್ಲಿ ನಡೆದ ಕಾರ್ಯಾಚರಣೆ ನಡೆದಿದ್ದು, ಬೆಳಗ್ಗಿನ ಜಾವದಿಂದ ಪಿಎಫ್ಐ ಕಾರ್ಯಕರ್ತರ ವಶಕ್ಕೆ ಪಡೆಯಲಾಗಿದೆ. ಪಿಎಫ್ಐ ಪ್ರತಿಭಟನೆ, ಪಿಎಫ್ಐಗೆ ಸೇರಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿರುವ ಹಾಗೂ ಫಂಡಿಂಗ್ ಯತ್ನಗಳು ನಡೆಸಲಾಗುತ್ತಿತ್ತು ಎಂಬ ಮಾಹಿತಿ ಹಿನ್ನೆಲೆ ದಾಳಿ ನಡೆಸಲಾಗಿದೆ.

Edited By : Vijay Kumar
PublicNext

PublicNext

27/09/2022 07:54 am

Cinque Terre

57.06 K

Cinque Terre

30

ಸಂಬಂಧಿತ ಸುದ್ದಿ