ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಹರ್ ಘರ್ ತಿರಂಗಾ ಮತ್ತು ಕ್ವಿಟ್ ಇಂಡಿಯಾ ಚಳುವಳಿಯ ಪ್ರಯುಕ್ತ ವಿಡಿಯೋ ಸಂವಾದ ನಡೆಸಿದರು.
PublicNext
08/08/2022 07:41 pm