", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1737356060-de.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArunPrasadMandya" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಹೆದ್ದಾರಿಯಲ್ಲಿ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿ...Read more" } ", "keywords": "Mandya, Bus Accident, Driver Lost Control, Karnataka Road Accident, Mandya News, Bus Overturns, Critical Injuries, Passenger Injured, Road Safety.,Accident", "url": "https://publicnext.com/article/nid/Mandya/Accident" }
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಹೆದ್ದಾರಿಯಲ್ಲಿ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಢಘಟ್ಟ ಬಳಿ ಹಳೇ ಮೈಸೂರು - ಬೆಂಗಳೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ರೋಡ್ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್ ಪಲ್ಟಿಯಾಗಿದೆ. ಗಾಯಾಗೊಂಡ ಪ್ರಯಾಣಿಕರು ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/01/2025 12:24 pm