ಮಂಗಳೂರು: ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಹುಲ್ಲು ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಅರಳಿ ಬಳಿ ನಡೆದಿದೆ.
ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆಗೆ ನೀರು ಹಾಕಲು ಬೈಹುಲ್ಲು ತರುತ್ತಿದ್ದ ಲಾರಿಗೆ ಅಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿಕೊಂಡಿದೆ.
ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಲಾರಿಗೆ ಬೆಂಕಿ ಹತ್ತಿಕೊಂಡಿಲ್ಲ.
Kshetra Samachara
23/11/2020 01:40 pm