ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ 800 ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ

ದಕ್ಷಿಣ ‌ಕನ್ನಡ ಜಿಲ್ಲೆಯ ಪುತ್ತೂರಿನ ಕುಂಬ್ರ ಸಮೀಪ ನಡೆದಿದೆ, ಸುಳ್ಯದಿಂದ ಪುತ್ತೂರು ಕಡೆ ಪ್ರಯಾಣ ಬೆಳೆಸಿದ್ದ ವಿಟ್ಲದ ಅಳಿಕೆ ನಿವಾಸಿ ಆನಂದ ನಾಯ್ಕ ಅವರ ಕಾರು ಕುಂಬ್ರ ತಲುಪುವ ವೇಳೆ ನಿಯಂತ್ರಣ ಕಳೆದುಕೊಂಡಿದೆ.

ಪರಿಣಾಮ ಕಾರು ರಸ್ತೆ ಬದಿಯ ಚರಂಡಿ ಕಡೆ ವಾಲಿದೆ. ಅದೃಷ್ಟವಶಾತ್ ಕಾರಲ್ಲಿದ್ದ ಆನಂದ್ ನಾಯ್ಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಉದಯ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

23/09/2020 06:18 pm

Cinque Terre

6.82 K

Cinque Terre

0

ಸಂಬಂಧಿತ ಸುದ್ದಿ