ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿಯಾದ ಘಟನೆ ಮಂಗಳೂರು ಹೊರವಲಯ ಗುರುಪುರ ಅಣೆಬಳಿ ನಡೆದಿದೆ.
ಮಂಗಳೂರು ಕಡೆಗೆ ಜಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು ಪ್ರಾಣಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
Kshetra Samachara
23/09/2020 04:46 pm