ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಪಿಲ್ಯದಲ್ಲಿ ಆಟೋರಿಕ್ಷಾ-ಬಸ್ ಡಿಕ್ಕಿ; ಆಟೋ ಚಾಲಕ ಮೃತ್ಯು

ಬೆಳ್ತಂಗಡಿ: ಬಸ್ ಮತ್ತು ಆಟೋರಿಕ್ಷಾ ಡಿಕ್ಕಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಆಟೋರಿಕ್ಷಾ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

15/01/2021 08:32 am

Cinque Terre

10.43 K

Cinque Terre

0

ಸಂಬಂಧಿತ ಸುದ್ದಿ