ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಣಿ: ಲಾರಿ ಡಿಕ್ಕಿಯಾಗಿ ಮುರಿದು ಬಿದ್ದ ಶ್ರೀರಾಮಚಂದ್ರಾಪುರ ಮಠ ಪ್ರವೇಶದ್ವಾರ

ಬಂಟ್ವಾಳ: ಮಾಣಿ-ಮೈಸೂರು ಹೆದ್ದಾರಿಯಿಂದ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯಲ್ಲಿ ನಿರ್ಮಿಸಿದ್ದ ಮಹಾದ್ವಾರವು ಲಾರಿಯೊಂದು ಡಿಕ್ಕಿಯಾಗಿ ಮುರಿದುಬಿದ್ದಿದೆ.

ಮಂಗಳವಾರ ಈ ಘಟನೆ ಸಂಭವಿಸಿದ್ದು, ಲಾರಿಯಲ್ಲಿ ಹಿಟಾಚಿಯನ್ನು ಹೇರಿಕೊಂಡು ಹೋಗುತ್ತಿದ್ದಾಗ ಅಪಘಾತ ನಡೆದಿದೆ.

Edited By : Nagaraj Tulugeri
Kshetra Samachara

Kshetra Samachara

23/02/2021 09:59 pm

Cinque Terre

12.07 K

Cinque Terre

0

ಸಂಬಂಧಿತ ಸುದ್ದಿ