ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು:ಸಂಸ್ಥೆಯ ವತಿಯಿಂದ ವೈದ್ಯಕೀಯ ವೆಚ್ಚಕ್ಕಾಗಿ ಆರೋಗ್ಯ-ನಿಧಿ ವಿತರಣೆ

ಮುಲ್ಕಿ:ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ಜಿಲ್ಲಾ ಯುವ ಜನ ಒಕ್ಕೂಟ, ದ. ಕ. ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಹಳೆಯಂಗಡಿ ತೋಕೂರು

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ವತಿಯಿಂದ

ವಾಹನ ಅಪಘಾತಕ್ಕೊಳಗಾಗಿ ಕಾಲಿಗೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸಂಸ್ಥೆಯ ಸದಸ್ಯರಾದ ಸಂತೋಷ್ ಕುಮಾರ್ ರವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಆರೋಗ್ಯ ನಿಧಿಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ವಿತರಿಸಿದರು

ಈ ಸಂದರ್ಭದಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜು ಕನ್ನಡ ಉಪನ್ಯಾಸಕಿ ಅಕ್ಷತಾ ನವೀನ್ ಶೆಟ್ಟಿ ಎಡ್ಮೆಮಾರ್, ಕ್ಲಬ್ ನ ಗೌರವ ಅದ್ಯಕ್ಷ ನಾರಾಯಣ. ಜಿ. ಕೆ, ಅಧ್ಯಕ್ಷ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಧ್ಯಕ್ಷೆ ವಾಣಿ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

07/08/2021 10:28 pm

Cinque Terre

5.91 K

Cinque Terre

0

ಸಂಬಂಧಿತ ಸುದ್ದಿ