ಪುತ್ತೂರು: ಕೃಷಿ ಸಮಾವೇಶ ಮತ್ತು ಮಾಹಿತಿ ಶಿಬಿರ ಸಮಾರೋಪ ಸಮಾರಂಭ ಕೃಷಿ ಪ್ರಶಸ್ತಿ ಪುರಸ್ಕೃತ ಸುರೇಶ್ ಬಲ್ನಾಡು ಅವರ ಸ್ವಗೃಹದಲ್ಲಿ ನಡೆಯಿತು.
ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ, ಮಾತನಾಡಿದರು.
ಪುತ್ತೂರು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ನಿಕಟಪೂರ್ವ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಪ್ರಮುಖರಾದ ದಿನೇಶ್, ಪರಮೇಶ್ವರಿ ಭಟ್ ಬಬ್ಬಿಲಿ ಹಾಗೂ ಕೃಷಿಕರು ಉಪಸ್ಥಿತರಿದ್ದರು.
Kshetra Samachara
11/01/2021 07:09 pm