ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು: ಕೆರೆಕಾಡು ಶಾಲೆಯಲ್ಲಿ ಕೃಷಿ ಪದ್ಧತಿ, ಜೇನು ಕೃಷಿ ಸಾಕಣೆ ಮಾಹಿತಿ

ಮುಲ್ಕಿ: ಮುಲ್ಕಿ ಸಮೀಪದ ಪಡುಪಣಂಬೂರು ಕಾರ್ಯಕ್ಷೇತ್ರದ ಕೆರೆಕಾಡು ಶಾಲೆಯಲ್ಲಿ ಬೆಳ್ಳಾಯರು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಒಕ್ಕೂಟದ ಸದಸ್ಯರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಕೃಷಿ ಪದ್ಧತಿ ಹಾಗೂ ಜೇನು ಕೃಷಿ ಸಾಕಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭ ಕೃಷಿ ಇಲಾಖೆ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಮತ್ತು ಷಣ್ಮುಖ, ಮೇಲ್ವಿಚಾರಕ ಚಂದ್ರಶೇಖರ್, ಸೇವಾ ಪ್ರತಿನಿಧಿ ಸವಿತಾ ಶರತ್ ಬೆಳ್ಳಾಯರು, ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

08/02/2021 10:51 pm

Cinque Terre

2.22 K

Cinque Terre

0

ಸಂಬಂಧಿತ ಸುದ್ದಿ