ಮೂಡುಬಿದಿರೆ: ಕೃಷಿ ಇಲಾಖೆಯಲ್ಲಿ 2022- 23 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮದ ಅಭಿಯಾನ ರಥಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರ ಕೃಷಿಗೆ ಪ್ರೋತ್ಸಾಹ ನೀಡುತ್ತಿದ್ದು ಯುವ ಜನಾಂಗ ಕೃಷಿ ಉಳಿಸಲು ಮುಂದೆ ಬರಬೇಕು ಎಂದರು.
ಈ ಸಂದರ್ಭ ಮೂಡಬಿದ್ರೆ ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು
Kshetra Samachara
13/06/2022 09:06 pm