ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರಿ ಸಂಘ ದಲ್ಲಿ ಬ್ಯಾಂಕ್ ಆಫ್ ಬರೋಡ ವತಿಯಿಂದ ಗ್ರಾಹಕರ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಯಿತು
ಈ ಸಂದರ್ಭದಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮನೋಹರ ಕೋಟ್ಯಾನ್, ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಪ್ರಣಮ್ ಶೆಟ್ಟಿ, ವಿಜಯಾ ರೈತರ ಸೇವಾ ಸಹಕಾರಿ ಸಂಘದ ಮ್ಯಾನೇಜಿಂಗ್ ಡೈರೆಕ್ಟರ್ ಜೇಸನ್, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಎಸ್, ನಿರ್ದೇಶಕರು, ಸ್ಥಳೀಯ ವೈದ್ಯಾಧಿಕಾರಿ ಡಾ ರವೀಂದ್ರ ಪ್ರಭು, ಗ್ರಾಮ ಪಂಚಾಯತ್ ಸದಸ್ಯ ಸುಧಾಕರ ಶೆಟ್ಟಿ, ದೇವಪ್ರಸಾದ್ ಕೆಂಪುಗುಡ್ಡೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
08/10/2021 03:50 pm