ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಡ್ಡೋಡಿ: ಕೊರೋನಾ ಮೂರನೇ ಅಲೆಯ ಬಗ್ಗೆ ಎಚ್ಚರಿಕೆ ವಹಿಸಿ: ಉಮಾನಾಥ್ ಕೋಟ್ಯಾನ್

ಮುಲ್ಕಿ: ಕಿನ್ನಿಗೋಳಿ ಸಮೀಪದ ನಿಡ್ಡೋಡಿ ಜ್ಯಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ( ರಿ ) ಹಾಗೂ ಕಲ್ಲಮುಂಡ್ಕೂರು

ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ

15 ರಿಂದ 18 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು

ಈ ಸಂದರ್ಭ ಅವರು ಮಾತನಾಡಿ ಕೊರೋನಾ ಮೂರನೇ ಅಲೆಯ ಬಗ್ಗೆ ಎಚ್ಚರಿಕೆ ವಹಿಸಿ ಸರಕಾರದ ನಿಯಮಗಳನ್ನು ಪಾಲಿಸಿ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ದೇವಸ್ಯ , ಕಲ್ಲಮುಂಡ್ಕೂರು ಗ್ರಾ .ಪಂಚಾಯತ್ ಅಧ್ಯಕ್ಷ ಕೇಶವ ಪೂಜಾರಿ ,ವೈದ್ಯಾಧಿಕಾರಿ ತ್ರಿವೇಣಿ , ಶಾಲಾ ಆಡಳಿತಾಧಿಕಾರಿ ರಾಘವೇಂದ್ರ ಭಟ್ ಹಾಗೂ ಪಂಚಾಯತ್ ಸದಸ್ಯರು , ಗಣ್ಯರು , ಶಿಕ್ಷಕರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

03/01/2022 07:34 pm

Cinque Terre

2.25 K

Cinque Terre

0