ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ವಶ: ಒಬ್ಬ ಸೆರೆ

ಮಂಗಳೂರು‌: ಇಲ್ಲಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 25,45,920 ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ.

ಕಾಸರಗೋಡು ನಿವಾಸಿ ಸುಮೇಶ್ ಬಂಧಿತ ಆರೋಪಿ. ಈತ ಇಲೆಕ್ಟ್ರಿಕಲ್ ಕುಕ್ಕರ್ ಒಳಗೆ ಚಿನ್ನ ಇಟ್ಟು ಸಾಗಾಟ ಮಾಡುತ್ತಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

09/10/2020 09:08 am

Cinque Terre

14.14 K

Cinque Terre

0

ಸಂಬಂಧಿತ ಸುದ್ದಿ