ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಮಹಿಳೆಯ ಶವ ಇಂದು ಪತ್ತೆಯಾಗಿದೆ.
ಈ ಮಹಿಳೆ ಎಲ್ಲಿಯವರು ಮತ್ತು ಯಾರು ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಮುತ್ತಪ್ಪ , ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿದ್ದಾರೆ.
Kshetra Samachara
11/10/2020 05:40 pm