ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಾವೂರಿನಲ್ಲಿ ವ್ಯಕ್ತಿಯ ಹತ್ಯೆ

ಮಂಗಳೂರು: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ನಗರ ಹೊರವಲಯದ ಕಾವೂರಿನ ಮಲ್ಲಿ ಕಾಲೊನಿಯಲ್ಲಿ ಇಂದು ನಡೆದಿದೆ.

ಹತ್ಯೆಗೀಡಾದವರನ್ನು ಸುರೇಂದ್ರನ್(50) ಎಂದು ಗುರುತಿಸಲಾಗಿದೆ.

ಘಟನೆ ಇಂದು ಸಂಜೆ ವೇಳೆ ಬೆಳಕಿಗೆ ಬಂದಿದ್ದು, ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳೀಯರೇ ಈ ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಿದ್ದಾರೆ. ತನಿಖೆ ನಡೆಯುತ್ತಿದೆ.

Edited By : Nirmala Aralikatti
Kshetra Samachara

Kshetra Samachara

04/11/2020 07:27 am

Cinque Terre

7.05 K

Cinque Terre

0

ಸಂಬಂಧಿತ ಸುದ್ದಿ