ಸುಳ್ಯ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸುಳ್ಯ ಪೊಲೀಸರು, 8 ಕೆ.ಜಿ. ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಮುಂಡೋಳು ಅಟ್ಟಂಚಾಲ್ ಮುರುವ ಮನೆ ಎಮ್ .ಎ. ಅಬ್ಬಾಸ್ (63) ಹಾಗೂ ಕಾಸರಗೋಡು ಮೊಯಿನಾಬಾದ್ ಅಬ್ದುಲ್ ಕುನ್ನಿ (50) ಬಂಧಿತರು.
ಸರ್ಕಲ್ ಇನ್ಸ್‌ಪೆಕ್ಟರ್ ನವೀನ್‌ಚಂದ್ರ ಜೋಗಿಯವರ ಮಾರ್ಗದರ್ಶನದಲ್ಲಿ ಎಸ್.ಐ. ಹರೀಶ್ ಎಂ.ಆರ್. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.
Kshetra Samachara
07/11/2020 12:40 pm