ಮಂಗಳೂರು: ನಗರದ ಎರಡು ಕಡೆ ಉಗ್ರರ ಪರ ಗೋಡೆ ಬರಹ ಪ್ರಕರಣ ಸಂಬಂಧ ಶಂಕಿತನೊಬ್ಬನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮಹಮ್ಮದ್ ನಝೀರ್ ಎಂಬಾತನೇ ಬಂಧಿತನಾದ ಶಂಕಿತ.
ಮೊಬೈಲ್ ಟವರ್ ಲೊಕೇಶನ್ ಆಧಾರದ ಮೇಲೆ ನಝೀರ್ ನನ್ನು ಕದ್ರಿ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Kshetra Samachara
03/12/2020 01:11 pm