ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ: ಕೊರಮೇರು ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

ಉಪ್ಪಿನಂಗಡಿ: ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ರಸ್ತೆ ಬದಿ ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.

ಸುಮಾರು 45ರಿಂದ 50ರ ಹರೆಯದ ವ್ಯಕ್ತಿಯ ಶವ ಇದಾಗಿದ್ದು, ಮೃತಪಟ್ಟು ಸುಮಾರು ಮೂರು ದಿನಗಳಾಗಿರಬಹುದೆಂದು ಶಂಕಿಸಲಾಗಿದೆ.

ಸ್ಥಳೀಯ ಗ್ರಾ.ಪಂ. ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

15/12/2020 11:04 pm

Cinque Terre

8.4 K

Cinque Terre

0

ಸಂಬಂಧಿತ ಸುದ್ದಿ