ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ ಸ್ಟೇಬಲ್‌ ಮೇಲೆ ತಲವಾರು ದಾಳಿ ಪ್ರಕರಣ : ಓರ್ವ ಬಂಧನ

ಮಂಗಳೂರು: ಕರ್ತವ್ಯನಿರತ ಬಂದರು ಠಾಣೆಯ ಹೆಡ್ ಕಾನ್‌ಸ್ಟೇಬಲ್ ಗಣೇಶ್ ಕಾಮತ್ (43) ಅವರ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ರಥಬೀದಿ ಬಳಿಯ ಚಿತ್ರಮಂದಿರವೊಂದರ ಮುಂಭಾಗದಲ್ಲಿ ಗಣೇಶ್ ಕಾಮತ್ ಹಾಗೂ ಇಬ್ಬರು ಮಹಿಳಾ ಸಿಬಂದಿ ವಾಹನ ತಪಾಸಣೆಯಲ್ಲಿ ತೊಡಗಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ತಂಡ ತಲವಾರು ದಾಳಿ ನಡೆಸಿ ಪರಾರಿಯಾಗಿತ್ತು.

ದುಷ್ಕರ್ಮಿಗಳ ಕೃತ್ಯ ಸಮೀಪದಲ್ಲಿದ್ದ

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ಆಧಾರದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

18/12/2020 12:35 pm

Cinque Terre

14.77 K

Cinque Terre

2

ಸಂಬಂಧಿತ ಸುದ್ದಿ